
ಪ್ರಜಾವಾಣಿ ವಾರ್ತೆಬೆಂಗಳೂರು: ಮಡಿಕೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆಗಳನ್ನು ತೆರೆಯಲು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ. ನ.11ರ ಒಳಗೆ ಹೆಸರು ನೋಂದಾಯಿಸಬೇಕು.
ಹೆಚ್ಚಿನ ಮಾಹಿತಿಗೆ: ಮೊಬೈಲ್: 97417 57291 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.