ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ತುಸು ಅಗ್ಗ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2018, 18:27 IST
Last Updated 29 ಡಿಸೆಂಬರ್ 2018, 18:27 IST
   

ಬೆಂಗಳೂರು: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆ ಕಾಣುತ್ತಿದೆ. ಹೀಗಾಗಿ ದೇಶದಲ್ಲಿ ಒಂದು ವಾರದಿಂದ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳಲ್ಲಿ ಇಳಿಕೆ ಕಂಡುಬರುತ್ತಿದೆ.

ಶನಿವಾರಪ್ರತಿ ಲೀಟರ್‌ ಪೆಟ್ರೋಲ್‌ಗೆ 39 ಪೈಸೆ ಮತ್ತು ಡೀಸೆಲ್‌ಗೆ 30 ಪೈಸೆ ಇಳಿಕೆಯಾಗಿದೆ. ಇದರಿಂದ ಚಿಲ್ಲರೆ ಮಾರಾಟ ದರ ಒಂದು ಲೀಟರ್ ಪೆಟ್ರೋಲ್‌ ₹ 69.82 ಮತ್ತು ಡೀಸೆಲ್‌ ₹ 63.67ಕ್ಕೆ ತಲುಪಿತ್ತು.ಡಿ.21 ರಿಂದ ಡಿ.29ರವರೆಗೆ ಲೀಟರ್‌ ಪೆಟ್ರೋಲ್‌ ದರ ₹1.24 ಮತ್ತು ಡೀಸೆಲ್ ದರ ₹1.1ರಷ್ಟು ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT