ADVERTISEMENT

ಪೊಲೀಸ್ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2012, 19:30 IST
Last Updated 14 ಮಾರ್ಚ್ 2012, 19:30 IST

ಬೆಂಗಳೂರು: ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಪೊಲೀಸ್ ಕಾನ್ಸ್‌ಟೆಬಲ್ ಮತ್ತು ಹೆಡ್ ಕಾನ್ಸ್‌ಟೆಬಲ್‌ಗಳ ಕುಟುಂಬದ ಸದಸ್ಯರಿಗೆ ನೀಡುವ ಸಾಮೂಹಿಕ ವಿಮೆಯ ಮೊತ್ತವನ್ನು ರೂ 3 ಲಕ್ಷದಿಂದ 10 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿಮಾ ಮೊತ್ತವನ್ನು ಹೆಚ್ಚಿಸಿ ಸರ್ಕಾರ ಇದೇ 12ರಂದು ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.