ಬೆಂಗಳೂರು: ವಿಧಾನ ಪರಿಷತ್ ಸದಸ್ಯ ದಯಾನಂದ ಅವರನ್ನು ಪರಿಷತ್ತಿನಲ್ಲಿ ವಿರೋಧ ಪಕ್ಷದ ಉಪ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪತ್ರವನ್ನು ಆಧರಿಸಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರು ಈ ನೇಮಕ ಮಾಡಿದ್ದಾರೆ ಎಂದು ಪರಿಷತ್ ಕಾರ್ಯದರ್ಶಿ ವಿ.ಶ್ರೀಶ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.