ADVERTISEMENT

ಪ್ರಧಾನಿ ಮೋದಿಗೆ ವೈಯಕ್ತಿಕ ಹಿನ್ನಡೆಯಾಗಲಿದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 31 ಮೇ 2018, 16:19 IST
Last Updated 31 ಮೇ 2018, 16:19 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ದೇಶದ ಜನರು ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಈ ಬೆಳವಣಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕ ಹಿನ್ನಡೆಯೂ ಹೌದು. 2019ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT