ADVERTISEMENT

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್‌ ತರುತ್ತಿದ್ದ ಲಾರಿ ಅಪಘಾತ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 7:51 IST
Last Updated 29 ಏಪ್ರಿಲ್ 2018, 7:51 IST
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್‌ ತರುತ್ತಿದ್ದ ಲಾರಿ ಅಪಘಾತ: ಮೂವರ ಸಾವು
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್‌ ತರುತ್ತಿದ್ದ ಲಾರಿ ಅಪಘಾತ: ಮೂವರ ಸಾವು   

ಉಡುಪಿ: ಪೆಂಡಾಲ್ ಸಾಗಿಸುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಪೆರ್ಡೂರು ಸಮೀಪ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಸಿದ್ಧತೆಗಾಗಿ ಪೆಂಡಾಲ್ ತರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತರು ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT