ADVERTISEMENT

ಪ್ರಭುದೇವ್‌ಗೆ ಸಂಪುಟ ದರ್ಜೆ ಸ್ಥಾನಮಾನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2012, 19:30 IST
Last Updated 20 ಅಕ್ಟೋಬರ್ 2012, 19:30 IST

ಬೆಂಗಳೂರು: ಹೊಸದಾಗಿ ರಚನೆಯಾಗಿರುವ ಕರ್ನಾಟಕ ಆರೋಗ್ಯ ವ್ಯವಸ್ಥೆ ಆಯೋಗದ ಅಧ್ಯಕ್ಷ ಡಾ.ಎನ್.ಪ್ರಭುದೇವ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.