
ಪ್ರಜಾವಾಣಿ ವಾರ್ತೆಬೆಂಗಳೂರು: 2013ನೇ ಸಾಲಿನ ‘ಪಂಪ’, ‘ಗುಬ್ಬಿ ವೀರಣ್ಣ’, ‘ಬಸವ‘ ಸೇರಿ ದಂತೆ 14 ವಿವಿಧ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.
‘ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ’ ಸಲಹಾ ಸಮಿತಿಗೆ ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.