
ಪ್ರಜಾವಾಣಿ ವಾರ್ತೆವಿಜಾಪುರ: ಇಲ್ಲಿಯ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ ಬಿಕಾಂ, ಬಿಎಚ್‌ಎಸ್ಸಿ-6 ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.
ವಿಶ್ವವಿದ್ಯಾಲಯದ ವೆಬ್‌ಸೈಟ್ www.kswu.ac.in,www.educationgateway.co.in,www.schools9.com, www.indiaresult.com, ಮತ್ತು www.manbadi.com ನಲ್ಲಿಯೂ ಫಲಿತಾಂಶ ಲಭ್ಯ ಎಂದು ಮಹಿಳಾ ವಿವಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.