ADVERTISEMENT

ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಕಂಚಿನ ಪ್ರತಿಮೆ ಅನಾವರಣ

ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಉಪಸ್ಥಿತಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2017, 8:36 IST
Last Updated 4 ನವೆಂಬರ್ 2017, 8:36 IST
ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ  ಕಂಚಿನ ಪ್ರತಿಮೆ ಅನಾವರಣ
ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಕಂಚಿನ ಪ್ರತಿಮೆ ಅನಾವರಣ   

ಗೋಣಿಕೊಪ್ಪಲು (ಕೊಡಗು): ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾಗಿಯಾದರು.

ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಿಮ್ಮಯ್ಯ ಮ್ಯೂಸಿಯಂಗೆ ₹10 ಲಕ್ಷ ನೆರವು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT