
ಪ್ರಜಾವಾಣಿ ವಾರ್ತೆಬೆಂಗಳೂರು: ಅಂತರರಾಷ್ಟ್ರೀಯ ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಜರ್ಮನಿಯ ರಾಜಧಾನಿ ಬರ್ಲಿನ್ ನಲ್ಲಿ ನಡೆಯಲಿದೆ.
2010ನೇ ಸಾಲಿನ ಪ್ರಶಸ್ತಿಯನ್ನು ಫ್ರಾನ್ಸ್‌ನ ಲೊಯಾನ ವಿಶ್ವವಿದ್ಯಾಲಯದ ಭಾರತೀಯ ಭಾಷೆಗಳು ಮತ್ತು ಸಂಸ್ಕೃತಿ ಅಧ್ಯ ಯನ ವಿಭಾಗದ ಮುಖ್ಯಸ್ಥ ಪ್ರೊ. ಕ್ರಿಸ್ಟನ್ ಜೊಜ್‌ನಾಕೀ ಅವರಿಗೆ, 2011ನೇ ಸಾಲಿನ ಪ್ರಶಸ್ತಿಯನ್ನು ಸ್ವಿಟ್ಜರ್‌ಲೆಂಡ್‌ನ ಲಾಸೆನ್ ವಿ.ವಿಯ ಸಂಸ್ಕೃತಿ ಮತ್ತು ಭಾರತೀಯ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಜೊಹೆನೆಸ್ ಬ್ರಾಂಕ್ ಹಾರ್ಸ್ಟ್ ಅವರಿಗೆ ಪ್ರದಾನ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.