ADVERTISEMENT

ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2018, 19:30 IST
Last Updated 24 ಏಪ್ರಿಲ್ 2018, 19:30 IST
ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ
ಬಾಲಕಿಯ ಗರ್ಭಪಾತಕ್ಕೆ ಹೈಕೋರ್ಟ್‌ ಅವಕಾಶ   

ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿ ಗರ್ಭ ಧರಿಸಿರುವ ಹದಿಮೂರು ವರ್ಷದ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಹೈಕೋರ್ಟ್‌ ಅವಕಾಶ ನೀಡಿದೆ.

ಈ ಕುರಿತಂತೆ ಬಾಲಕಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮಾನ್ಯ ಮಾಡಿದೆ.

‘24 ವಾರಗಳ ಗರ್ಭಿಣಿ ಬಾಲಕಿಗೆ ಗರ್ಭಪಾತ ಮಾಡಿಸಿ’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.