
ಪ್ರಜಾವಾಣಿ ವಾರ್ತೆಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರಲು ಸರ್ವಧರ್ಮಗಳ ಪ್ರತಿನಿಧಿಗಳ ಜೊತೆ ಇನ್ನೆರಡು ದಿನಗಳಲ್ಲಿ ದೆಹಲಿಗೆ ತೆರಳುವುದಾಗಿ ಕೊಳದ ಮಠದ ಶಾಂತವೀರ ಸ್ವಾಮೀಜಿ ತಿಳಿಸಿದರು.
ಭಾನುವಾರ ಇಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, `ಯಡಿಯೂರಪ್ಪ ಅವರು ಮತ್ತೆ ಸಿಎಂ ಆಗಬೇಕು ಎನ್ನುವುದು ರಾಜ್ಯದ ಜನತೆಯ ಅಪೇಕ್ಷೆಯಾಗಿದೆ~ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.