ADVERTISEMENT

ಬಿಜೆಪಿ ಕಾರ್ಯಕರ್ತ ಜುಬೇರ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 13:39 IST
Last Updated 11 ಅಕ್ಟೋಬರ್ 2017, 13:39 IST
ಬಿಜೆಪಿ ಕಾರ್ಯಕರ್ತ ಜುಬೇರ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ
ಬಿಜೆಪಿ ಕಾರ್ಯಕರ್ತ ಜುಬೇರ್ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಲ್ಲಾಳದಲ್ಲಿ ಬಿಜೆಪಿ ಕಾರ್ಯಕರ್ತ ಮಹಮ್ಮದ್‌ ಜುಬೇರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಹೈಲ್‌, ನಿಜಾಮುದ್ದೀನ್ ಸೇರಿದಂತೆ ಇತರೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT