ADVERTISEMENT

ಬಿಜೆಪಿ ಮುಖಂಡರ ಪ್ರಚಾರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2013, 19:59 IST
Last Updated 17 ಏಪ್ರಿಲ್ 2013, 19:59 IST

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಮುಖಂಡರು ಇದೇ 21ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್, ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ವೆಂಕಯ್ಯ ನಾಯ್ಡು ಅವರು ಮೊದಲ ಹಂತದ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.