ADVERTISEMENT

ಬಿಸ್ಸೆಗೌಡ: ರೇಷ್ಮೆ ಮಂಡಳಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2012, 19:59 IST
Last Updated 14 ಡಿಸೆಂಬರ್ 2012, 19:59 IST

ಬೆಂಗಳೂರು: ಕಾಂಗ್ರೆಸ್ ಮುಖಂಡ ಎನ್.ಎಸ್.ಬಿಸ್ಸೆಗೌಡ ಅವರು ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅವರ ಅಧಿಕಾರಾವಧಿ ಮೂರು ವರ್ಷ.

ಕೋಲಾರ ಜಿಲ್ಲೆಯವರಾದ ಬಿಸ್ಸೆಗೌಡ ರೇಷ್ಮೆ ಕೃಷಿಕರಾಗಿದ್ದಾರೆ. ಹಿಂದೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಪ್ರಕಟನೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.