ADVERTISEMENT

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಕಂಟೇನರ್ ಪಲ್ಟಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 1:41 IST
Last Updated 7 ಏಪ್ರಿಲ್ 2018, 1:41 IST
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಬೃಹತ್ ಕಂಟೇನರ್ ಪಲ್ಟಿ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಕಂಟೇನರ್ ಪಲ್ಟಿ   

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಡ್ಯ ಹೊರವಲಯದ ತೂಬಿನಕೆರೆ ಬಳಿ ಶನಿವಾರ ಮುಂಜಾವ ಬೃಹತ್ ಕಂಟೇನರ್ ಪಲ್ಟಿಯಾಗಿದೆ.

ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT