ADVERTISEMENT

ಭಾರತೀಯ ವಿಜ್ಞಾನ ಕಾಂಗ್ರೆಸ್‌ಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 19:30 IST
Last Updated 12 ಮಾರ್ಚ್ 2014, 19:30 IST

ಬೆಂಗಳೂರು: ಭಾರತೀಯ ವಿಜ್ಞಾನ ಕಾಂಗ್ರೆಸ್‌ ಸಂಘ­ಟನೆಯ 2014–15ನೇ ಸಾಲಿನ ಕಾರ್ಯ­ಕಾರಿ ಮಂಡಳಿಯ (ಐಎಸ್‌ಸಿಎ) ಸದಸ್ಯ­ರಾಗಿ ಮೈಸೂರು ವಿವಿ ಕುಲಪತಿ ಡಾ.ಕೆ.ಎಸ್‌.ರಂಗಪ್ಪ, ಬೆಂಗಳೂರು ವಿವಿ ಸಿಂಡಿಕೇಟ್‌ ಸದಸ್ಯ ಡಾ.ಗಂಗಾಧರ್‌ ಹಾಗೂ ಬೆಂಗಳೂರು ವಿವಿ ಪ್ರಾಣಿವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಮಕೃಷ್ಣ
ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.