ADVERTISEMENT

ಮಂಗನ ಕಾಯಿಲೆಗೆ ಮಹಿಳೆ ಬಲಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 17:00 IST
Last Updated 2 ಮಾರ್ಚ್ 2019, 17:00 IST

ಕಾರ್ಗಲ್‌: ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೂರ್ಣಿಮಾ ಅರಳಗೋಡು (36) ಎಂಬುವವರು ಶನಿವಾರ ಮೃತಪಟ್ಟಿದ್ದಾರೆ.

ವಾರದ ಹಿಂದೆ ಲಕ್ಷಣಗಳು ತೀವ್ರಗೊಂಡಿದ್ದವು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT