ಬೆಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯನ್ನಾಗಿ ಹಿರಿಯ ಡೀನ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಚ್. ನಾಗಲಿಂಗಪ್ಪ ಅವರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಕುಲಪತಿಯಾಗಿದ್ದ ಪ್ರೊ. ಟಿ.ಸಿ. ಶಿವಶಂಕರಮೂರ್ತಿ ಅವರ ಸೇವಾವಧಿ ಪೂರ್ಣಗೊಂಡಿದ್ದರಿಂದ ಈ ಹುದ್ದೆ ತೆರವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.