ರಾಣೆಬೆನ್ನೂರು: ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಉಜ್ಜಯನಿ ಸದ್ಧರ್ಮ ಪೀಠದ 112ನೇ ಉತ್ತರಾಧಿಕಾರಿಯಾಗಿ ರಾಣೆಬೆನ್ನೂರು ತಾಲ್ಲೂಕಿನ ಮುದೇನೂರು ಗ್ರಾಮದ ಮಹಾಂತ ರಾಜೇಂದ್ರ ಸ್ವಾಮೀಜಿ 112ನೇ ನೂತನ ಉತ್ತರಾಧಿಕಾರಿ ಯಾಗಿ ಆಯ್ಕೆಯಾಗಿದ್ದಾರೆ.
ವೀರಶೈವ ಪಂಚಪೀಠಗಳಲ್ಲಿ ಶ್ರೀಶೈಲ ಮತ್ತು ಉಜ್ಜಯನಿ ಪೀಠ ಸೇರಿದಂತೆ ಇಬ್ಬರು ಜಗದ್ಗುರು ನೀಡಿದ ಹಿರಿಮೆ ಮುದೇನೂರು ಗ್ರಾಮಕ್ಕೆ ಸಲ್ಲುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.