ADVERTISEMENT

ಮಾರ್ಚ್ 13ರಿಂದ ಪಿಯುಸಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಮುಂಬರುವ ಮಾರ್ಚ್ 13ರಿಂದ 28ರವರೆಗೆ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉದ್ದೇಶಿಸಿದೆ.

ಇದಕ್ಕೆ ಸಂಬಂಧಪಟ್ಟಂತೆ ಏನಾದರೂ ಆಕ್ಷೇಪಗಳಿದ್ದರೆ ಇದೇ 30ರ ಒಳಗೆ ಇಲಾಖೆಯ ಜಂಟಿ ನಿರ್ದೇಶಕರಿಗೆ (ಪರೀಕ್ಷೆಗಳು) ಸಲ್ಲಿಸುವಂತೆ ಪದವಿ ಪೂರ್ವ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.