ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜನವರಿಯಲ್ಲಿ ನಡೆಸಿದ ಪ್ರಥಮ, ದ್ವಿತೀಯ ಡಿ.ಇಡಿ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಇದೇ 20ರಂದು ಪ್ರಕಟಿಸಲಿದೆ.
ಫಲಿತಾಂಶ ಪಟ್ಟಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಿಗೆ (ಡಯಟ್) ಕಳುಹಿಸಲಾಗಿದೆ. ಶಿಕ್ಷಕರ ತರಬೇತಿ ಸಂಸ್ಥೆಗಳು ಫಲಿತಾಂಶ ಪಟ್ಟಿಯನ್ನು ಆಯಾ ಡಯಟ್‌ಗಳಿಂದ ಪಡೆಯಲು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.