
ಪ್ರಜಾವಾಣಿ ವಾರ್ತೆಬೆಂಗಳೂರು: ಕಳೆದ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದ್ದು, ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿದಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.