ADVERTISEMENT

ಮುಂಗಾರು ದುರ್ಬಲ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2012, 19:30 IST
Last Updated 22 ಆಗಸ್ಟ್ 2012, 19:30 IST

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ.  ರಾಜ್ಯದ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡು ಮತ್ತು  ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.