ADVERTISEMENT

ಮೆಟ್ರೊದಲ್ಲಿ ಪ್ರಯಾಣಿಸಿದ ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2018, 10:58 IST
Last Updated 8 ಏಪ್ರಿಲ್ 2018, 10:58 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಭಾನುವಾರ ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.