ADVERTISEMENT

ಮೇಜರ್‌ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನ: ಟ್ವಿಟರ್‌ನಲ್ಲಿ ನುಡಿನಮನ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 6:15 IST
Last Updated 15 ಮಾರ್ಚ್ 2018, 6:15 IST
ಮೇಜರ್ ಸಂದೀಪ್ ಉನ್ನಿಕೃಷ್ಣನ್ (ಟ್ವಿಟರ್‌ ಚಿತ್ರ).
ಮೇಜರ್ ಸಂದೀಪ್ ಉನ್ನಿಕೃಷ್ಣನ್ (ಟ್ವಿಟರ್‌ ಚಿತ್ರ).   

ಬೆಂಗಳೂರು: 2008ರ ನವೆಂಬರ್‌ 26ರಂದು ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜನ್ಮದಿನದ ನಿಮಿತ್ತ ಟ್ವಿಟರ್‌ನಲ್ಲಿ ಅನೇಕ ಮಂದಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಂಸದ ಪ್ರತಾಪ್‌ ಸಿಂಹ, ಶಾಸಕ ಸಿ.ಟಿ. ರವಿ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಮತ್ತು ಸಾರ್ವಜನಿಕರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT