ADVERTISEMENT

ಮೊಹಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2018, 11:05 IST
Last Updated 14 ಮಾರ್ಚ್ 2018, 11:05 IST
ಮೊಹಮದ್‌ ನಲಪಾಡ್‌ ಹ್ಯಾರಿಸ್‌
ಮೊಹಮದ್‌ ನಲಪಾಡ್‌ ಹ್ಯಾರಿಸ್‌   

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಿಂದ ಮಹತ್ವದ ಆದೇಶ ಪ್ರಕಟವಾಗಿದೆ.

[related]

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.