ಹುಬ್ಬಳ್ಳಿ:`ನರೇಂದ್ರ ಮೋದಿ ಮುಂದಿನ ಪ್ರಧಾನಿಯಾಗುವುದು ಖಚಿತ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಇಲ್ಲಿ ಭವಿಷ್ಯ ನುಡಿದರು.
ಸುದ್ದಿಗಾರರೊಡನೆ ಮಾತನಾಡಿದ ಅವರು, `ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿ ಇದೇ 26ರಂದು ಅಹಮ್ಮದಾಬಾದಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭದಲ್ಲಿ ನಾನೂ ಪಾಲ್ಗೊಳ್ಳುತ್ತೇನೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.