ADVERTISEMENT

ಮೋದಿ 19ರಂದು ಬೆಳಗಾವಿಗೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 19:30 IST
Last Updated 12 ಡಿಸೆಂಬರ್ 2013, 19:30 IST

ಬೆಳಗಾವಿ: ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಇದೇ 19ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.

  ಅವರು ಕೆಎಲ್‌ಇ ಸಂಸ್ಥೆಯ ಜವಾ­ಹರಲಾಲ್‌ ನೆಹರೂ ವೈದ್ಯಕೀಯ ಮಹಾವಿದ್ಯಾ­ಲ­ಯದ ಸುವರ್ಣ ಮಹೋತ್ಸವದ ಸಮಾ­ರೋಪದಲ್ಲಿ ಪಾಲ್ಗೊಳ್ಳುವರು ಎಂದು  ಸಂಸದ ಡಾ.ಪ್ರಭಾಕರ ಕೋರೆ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.