ADVERTISEMENT

ಮೌಲ್ಯಮಾಪನಕ್ಕೆ ಹಾಜರಾಗಲು ಮನವಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2012, 19:30 IST
Last Updated 24 ಏಪ್ರಿಲ್ 2012, 19:30 IST

ಬೆಂಗಳೂರು: `ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಗೈರುಹಾಜರಾಗಿರುವ ಶಿಕ್ಷಕರು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು~ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಶಿಕ್ಷಕರಲ್ಲಿ ಮನವಿ ಮಾಡಿದೆ.
ಮೌಲ್ಯಮಾಪನ ಆರಂಭವಾಗಿದ್ದು,  ಗೈರುಹಾಜರಾಗಿರುವ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.