ಮೈಸೂರು: ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ರಾಜವಂಶದಲ್ಲಿ ಸಂತಾನ ಭಾಗ್ಯ ಪ್ರಾಪ್ತಿಯಾಗಿರುವುದು ಮೈಸೂರು ಅರಮನೆಯಲ್ಲಿ ಖುಷಿಗೆ ಕಾರಣವಾಗಿದೆ. ಯದುವೀರ ಅವರು ಪ್ರಮೋದಾದೇವಿ ಒಡೆಯರ್ ದತ್ತುಪುತ್ರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.