ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ರಾಜಕೀಯ ಪಕ್ಷಗಳ ಮುಖಂಡರು ನನ್ನೊಂದಿಗೆ ಚರ್ಚೆ ಮಾಡಿಲ್ಲ’ ಎಂದು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
‘ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಒಪ್ಪಿಗೆ ನೀಡಿದ್ದೇನೆ ಎಂಬ ವರದಿಗಳು ಸತ್ಯಕ್ಕೆ ದೂರವಾಗಿವೆ. ಈ ಬಗ್ಗೆ ಯಾರೊಬ್ಬರೂ ನನ್ನೊಂದಿಗೆ ಚರ್ಚೆ ಮಾಡಿಲ್ಲ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.