ADVERTISEMENT

ರಂಗಾಯಣ ನಿರ್ದೇಶಕ ಲಿಂಗದೇವರು ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 7 ಜೂನ್ 2011, 19:30 IST
Last Updated 7 ಜೂನ್ 2011, 19:30 IST
ರಂಗಾಯಣ ನಿರ್ದೇಶಕ ಲಿಂಗದೇವರು ಇನ್ನಿಲ್ಲ
ರಂಗಾಯಣ ನಿರ್ದೇಶಕ ಲಿಂಗದೇವರು ಇನ್ನಿಲ್ಲ   

ಮೈಸೂರು: ರಂಗಾಯಣ ನಿರ್ದೇಶಕ ಪ್ರೊಫೆಸರ್ ಲಿಂಗದೇವರು ಹಳೆಮನೆ (62) ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು.

ರಾತ್ರಿ 12.30ರ ವೇಳೆಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ನಿಧನರಾಗಿದ್ದಾರೆಂದು ತಿಳಿಸಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.