ADVERTISEMENT

ರತ್ನಪ್ರಭಾಗೆ ಬಡ್ತಿ: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2014, 19:30 IST
Last Updated 14 ಮಾರ್ಚ್ 2014, 19:30 IST

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ಕೆ.ರತ್ನಪ್ರಭಾ ಅವರಿಗೆ ಬಡ್ತಿ ನೀಡಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ­ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ

ಕೇಂದ್ರ ಸೇವೆಯಲ್ಲಿದ್ದ ಅವರು ರಾಜ್ಯ ಸೇವೆಗೆ ಹಿಂತಿರುಗಿದ್ದು, 2013ರ ಜೂನ್‌ 7ರಿಂದಲೇ ಅನ್ವಯವಾಗುವಂತೆ ಅವರಿಗೆ ಬಡ್ತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.