ADVERTISEMENT

ರಾಜ್ಯಕ್ಕೆ ಶಾ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 16:59 IST
Last Updated 18 ಜೂನ್ 2018, 16:59 IST

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸಾರ್ವಜನಿಕರು ಮತ್ತು ಗಣ್ಯರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸದ್ಯವೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

‘ಸಮರ್ಥನೆಗಾಗಿ ಸಂಪರ್ಕ ಅಭಿಯಾನ’ವನ್ನು ರಾಷ್ಟ್ರವ್ಯಾಪಿ ಕೈಗೊಳ್ಳಲಾಗಿದ್ದು, ನಾಲ್ಕು ವರ್ಷದಲ್ಲಿ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಜನರಿಗೆ ವಿವರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT