ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರಿದಿದೆ. ಚಾಮರಾಜನಗರದಲ್ಲಿ ಕನಿಷ್ಠ 10.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖ ಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.