ADVERTISEMENT

ರಾಜ್ಯದಾದ್ಯಂತ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ಮಡಿಕೇರಿ: ದೆಹಲಿ ಹೈಕೋರ್ಟ್ ಎದುರು ಬಾಂಬ್ ಸ್ಫೋಟಿಸಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಆರ್.ಅಶೋಕ್ ಬುಧವಾರ ಇಲ್ಲಿ ತಿಳಿಸಿದರು.

ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಾಗಲು ಕೇಂದ್ರ ಸರ್ಕಾರದ ಮೃದು ಧೋರಣೆಯೇ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.