ADVERTISEMENT

ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ

​ಪ್ರಜಾವಾಣಿ ವಾರ್ತೆ
Published 1 ಜೂನ್ 2017, 13:40 IST
Last Updated 1 ಜೂನ್ 2017, 13:40 IST
ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ
ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ಎಂ.ಆರ್‌. ಶ್ರೀನಿವಾಸಮೂರ್ತಿ ನೇಮಕ   

ಬೆಂಗಳೂರು: ರಾಜ್ಯದ ಆರನೇ ವೇತನ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಎಎಸ್‌ ಅಧಿಕಾರಿ ಎಂ. ಆರ್‌. ಶ್ರೀನಿವಾಸಮೂರ್ತಿ ನೇಮಕಗೊಂಡಿದ್ದಾರೆ.

ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದ ಅವರು ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT