ADVERTISEMENT

ರಾಜ್ಯದ ಹಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2012, 19:30 IST
Last Updated 1 ಅಕ್ಟೋಬರ್ 2012, 19:30 IST

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.