ADVERTISEMENT

ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ: ಏರ್‌ ಗನ್‌, ತಲ್ವಾರ್‌ ವಶ

ಹುಬ್ಬಳ್ಳಿ–ಧಾರವಾಡ ಪೊಲೀಸರ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 8:48 IST
Last Updated 18 ಜೂನ್ 2018, 8:48 IST
ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ: ಏರ್‌ ಗನ್‌, ತಲ್ವಾರ್‌ ವಶ
ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ: ಏರ್‌ ಗನ್‌, ತಲ್ವಾರ್‌ ವಶ   

ಹುಬ್ಬಳ್ಳಿ: ರೌಡಿಗಳ ಮನೆ ಮೇಲೆ ಸೋಮವಾರ ಬೆಳಿಗ್ಗೆ ದಾಳಿ ನಡೆಸಿದ ಹುಬ್ಬಳ್ಳಿ- ಧಾರವಾಡ ಪೊಲೀಸರು ತಲ್ವಾರ್, ಚೂರಿ, ಏರ್ ಗನ್ ಸೇರಿದಂತೆ ಅಪಾರ ಪ್ರಮಾಣದ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ.

ಕೆಲವು ಮನೆಗಳಲ್ಲಿ ಗಾಂಜಾ ಸಹ ಸಿಕ್ಕಿದೆ. ತಲೆ ಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಗಳ ಮನೆಯಿಂದ ವಶಪಡಿಸಿಕೊಂಡ ಏರ್ ಗನ್ ಅನ್ನು ಡಿಸಿಪಿ ರೇಣುಕಾ ಸುಕುಮಾರ್ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.