ADVERTISEMENT

ಲೈಂಗಿಕ ಕಿರುಕುಳ: ಜಾಮೀನು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 19:30 IST
Last Updated 18 ಡಿಸೆಂಬರ್ 2013, 19:30 IST

ಗುಲ್ಬರ್ಗ: ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧನ­ಕ್ಕೊಳ­ಗಾಗಿದ್ದ ಗುಲ್ಬರ್ಗ ವಿ.ವಿ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಶ­ರಥ ನಾಯಕ ಅವರಿಗೆ 3ನೇ ಜೆಎಂಎಫ್‌ಸಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.

ವಿದ್ಯಾರ್ಥಿನಿ ಸಹೋದರನಿಂದ ರೂ1 ಲಕ್ಷ ಪಡೆದು ನಾಯಕ ಅವ­ರಿಗೆ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದ ವಿದ್ಯಾರ್ಥಿ ಮಾಳಪ್ಪನಿಗೂ  ಜಾಮೀನು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.