ADVERTISEMENT

ಲೋಕಾಯುಕ್ತಕ್ಕೆ ನೂತನ ಸಾರಥಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2013, 14:34 IST
Last Updated 14 ಫೆಬ್ರುವರಿ 2013, 14:34 IST
ಲೋಕಾಯುಕ್ತಕ್ಕೆ ನೂತನ ಸಾರಥಿ
ಲೋಕಾಯುಕ್ತಕ್ಕೆ ನೂತನ ಸಾರಥಿ   

ರಾಜ್ಯದ ನೂತನ ಲೋಕಾಯುಕ್ತರಾಗಿ ಗುರುವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೈ. ಭಾಸ್ಕರ ರಾವ್ ಅವರನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಅಭಿನಂದಿಸಿದ ಕ್ಷಣ. ಸಮಾರಂಭದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.