ADVERTISEMENT

ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 19:59 IST
Last Updated 14 ಜೂನ್ 2013, 19:59 IST

ಬೆಂಗಳೂರು: ಐ.ಎ.ಎಸ್ ಅಧಿಕಾರಿಯಾದ ತೋಟಗಾರಿಕೆ ಇಲಾಖೆ ನಿರ್ದೇಶಕ ಡಾ.ಕೆ.ಜಿ.ಜಗದೀಶ ಅವರನ್ನು ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವ ಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.