
ಬೆಂಗಳೂರು: ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಅರಣ್ಯ ಪಡೆಯ ಮುಖ್ಯಸ್ಥ) ಹಿರಿಯ ಐಎಫ್‌ಎಸ್ ಅಧಿಕಾರಿ ಎ.ಕೆ.ವರ್ಮ ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.