ADVERTISEMENT

ವಿಜಯಶಂಕರ್ ನೂತನ ಎಜಿ?

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2012, 19:30 IST
Last Updated 9 ಫೆಬ್ರುವರಿ 2012, 19:30 IST

ಬೆಂಗಳೂರು: ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲ ಎಸ್.ವಿಜಯಶಂಕರ್ ಅವರು ನೇಮಕಗೊಳ್ಳುವ ಸಾಧ್ಯತೆ ಇದೆ.

ಬಿ.ವಿ.ಆಚಾರ್ಯ ಬುಧವಾರ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ವಿಜಯಶಂಕರ್ ಅವರ ನೇಮಕ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
1996ರ ಅ.24ರಿಂದ 1999ರ ಅ.24ರವರೆಗೆ ಇವರು ರಾಜ್ಯ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.