ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.
ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 8.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.