ADVERTISEMENT

ವಿಜಾಪುರ ಮಹಿಳಾ ವಿವಿ: ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2014, 19:30 IST
Last Updated 4 ಮಾರ್ಚ್ 2014, 19:30 IST

ವಿಜಾಪುರ: ಇಲ್ಲಿಯ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವು 2013ರ ನವೆಂಬರ್‌–ಡಿಸೆಂಬರ್‌ನಲ್ಲಿ ನಡೆಸಿದ ಬಿಬಿಎ ಸೆಮಿಸ್ಟರ್‌ 1 ಮತ್ತು 3 ಹಾಗೂ ಬಿಸಿಎ 3ನೇ ಸೆಮಿಸ್ಟರ್‌ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ.ಶ್ರೀನಾಥರಾವ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.