ADVERTISEMENT

ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 12:27 IST
Last Updated 28 ಏಪ್ರಿಲ್ 2018, 12:27 IST
ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಸಂಚಾರ ಅಸ್ತವ್ಯಸ್ತ
ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ: ಸಂಚಾರ ಅಸ್ತವ್ಯಸ್ತ   

ಕಲಬುರ್ಗಿ: ನಗರದ ಜಗತ್ ವೃತ್ತದ ಬಳಿ ಟೈರ್ ಸ್ಫೋಟಗೊಂಡ ಪರಿಣಾಮ ಕ್ಸೈಲೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಮುಖ್ಯ ರಸ್ತೆಯಲ್ಲಿ ಅವಘಡ ಸಂಭವಿಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT