ಉಡುಪಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಹೇಳಿದರು.
ಬಿಜೆಪಿಯಿಂದ ಟಿಕೆಟ್ ನೀಡಿದರೆ ಆ ಪಕ್ಷದ ಅಭ್ಯರ್ಥಿಯಾಗುತ್ತೇನೆ ಎಂದು ಹೇಳಿದರು. ಸಚಿವ ಪ್ರಮೋದ್ ಮಧ್ಚರಾಜ್ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.